ಟೆನ್ನಿಸ್‌ ಆಟಕ್ಕೆ ಸೆರೇನಾ ವಿಲಿಯಮ್ಸ್‌ ವಿದಾಯ

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಟೆನ್ನಿಸ್‌ ಆಟಕ್ಕೆ ಸೆರೇನಾ ವಿಲಿಯಮ್ಸ್‌ ವಿದಾಯ

Updated : 10.08.2022

ಎರಡು ದಶಕಗಳ ಟೆನ್ನಿಸ್‌ ಆಟಕ್ಕೆ ಸೆರೇನಾ ವಿಲಿಯಮ್ಸ್‌ವಿದಾಯ ಹೇಳಿದ್ದಾರೆ. 23 ಬಾರಿ ಗ್ರ್ಯಾಂಡ್ ಸ್ಲಾಮ್ ಸಿಂಗಲ್ಸ್‌ನಲ್ಲಿ ಚಾಂಪಿಯನ್‌ಆಗಿದ್ದ ಸೆರೇನಾ, ಬರೋಬ್ಬರಿ ಎರಡು ದಶಕಗಳ ಕಾಲ ಟೆನ್ನಿಸ್‌ ಲೋಕವನ್ನು ಆಳಿದ್ದರು.

ಅಮೆರಿಕಾ ಮೂಲದ ಸೆರೇನಾ ತನ್ನ ಅಕ್ಕ ವೀನಸ್‌ ವಿಲಿಯಮ್ಸ್‌ ಜತೆಗೆ ಟೆನ್ನಿಸ್‌ ಕೋರ್ಟಿಗೆ ಕಾಲಿಟ್ಟಾಗ, ಇಷ್ಟು ದೊಡ್ಡದಾಗಿ ಬೆಳೆದು, ಕಪ್ಪು ಜನಾಂಗದ ಯುವತಿಯರಿಗೆ ಮಾದರಿಯಾಗಿ ನಿಲ್ಲುತ್ತಾರೆಂದು ಯಾರೂ ಭಾವಿಸಿರಲಿಲ್ಲ.

ವಿಂಬಲ್ಡನ್ ಮತ್ತು ಆಸ್ಟ್ರೇಲಿಯನ್ ಓಪನ್‌ಗಳಲ್ಲಿ ತಲಾ 7 ಬಾರಿ, ಅಮೆರಿಕನ್ ಓಪನ್ ನಲ್ಲಿ 6 ಬಾರಿ, ಫ್ರೆಂಚ್ ಓಪನ್ ನಲ್ಲಿ 3 ಬಾರಿ ಚಾಂಪಿಯನ್‌ಆಗಿದ್ದ ಸೆರೇನಾ ಒಟ್ಟು 365 ಗ್ರ್ಯಾಂಡ್ ಸ್ಲಾಮ್ ಪಂದ್ಯಗಳನ್ನು ಗೆದ್ದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಪೋಸ್ಟ್ ಮಾಡಿರುವ ಸೆರೇನಾ ʼನಿವೃತ್ತಿಗೆ ಅಂತಿಮ ಕ್ಷಣಗಣನೆ ಪ್ರಾರಂಭವಾಗಿದೆʼ ಎಂದು ಹೇಳಿದ್ದಾರೆ. ಆದ್ದರಿಂದ ಮುಂಬರುವ ಯುಎಸ್ ಓಪನ್ ಸೆರೆನಾ ಅವರ ವೃತ್ತಿಜೀವನದ ಕೊನೆಯ ಗ್ರ್ಯಾಂಡ್ ಸ್ಲಾಮ್ ಪಂದ್ಯವಾಗಲಿದೆ. ಇನ್ನು, ಸೆರೆನಾ 1999ರಲ್ಲಿ ಮೊದಲ ಬಾರಿಗೆ ಯುಎಸ್ ಓಪನ್ ಪಂದ್ಯಾವಳಿಯನ್ನು ಗೆದ್ದಿದ್ದರು.

© Copyright 2022, All Rights Reserved Kannada One News