ಟ್ವೆಂಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಗೆಲುವು

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಟ್ವೆಂಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಗೆಲುವು

Updated : 23.10.2022

ಮೆಲ್ಬೋರ್ನ್: ಮಾಜಿ ನಾಯಕ ವಿರಾಟ್ ಕೊಹ್ಲಿ (ಔಟಾಗದೆ 82 ರನ್, 53ಎಸೆತ, 6 ಬೌಂಡರಿ, 4 ಸಿಕ್ಸರ್ )ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡ ಟ್ವೆಂಟಿ-20 ವಿಶ್ವಕಪ್ ನ ಸೂಪರ್-12 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4 ವಿಕೆಟ್ ಅಂತರದಿಂದ ಮಣಿಸಿದೆ.

ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 160 ರನ್ ಗುರಿ ಪಡೆದಿದ್ದ ಭಾರತವು  20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆಲುವಿನ ರನ್ ಗಳಿಸಿತು.

ಭಾರತವು 6.1 ಓವರ್ ಗಳಲ್ಲಿ 31 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ ಜೊತೆಯಾದ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ(40 ರನ್, 37 ಎಸೆತ)5ನೇ ವಿಕೆಟಿಗೆ 113 ರನ್ ಜೊತೆಯಾಟ ನಡೆಸಿದರು.

© Copyright 2022, All Rights Reserved Kannada One News