ಉತ್ತರಪ್ರದೇಶ: ಶಿಕ್ಷಕ, ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಉತ್ತರಪ್ರದೇಶ: ಶಿಕ್ಷಕ, ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Updated : 21.09.2022

ಸಹರಾನ್‌ಪುರ (ಯುಪಿ): 40 ವರ್ಷದ ಶಾಲಾ ಶಿಕ್ಷಕ ಹಾಗೂ  ವಿದ್ಯಾರ್ಥಿನಿ ಇಲ್ಲಿನ ಅರಣ್ಯವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಶಾಲೆಯ ಶಿಕ್ಷಕ ಹಾಗೂ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಬಾಲಕಿ ಮಂಗಳವಾರ ತಡರಾತ್ರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡಾ ತಿಳಿಸಿದ್ದಾರೆ.

ಶಿಕ್ಷಕ ತನ್ನ ವಿದ್ಯಾರ್ಥಿಯೊಂದಿಗೆ ಸಂಬಂಧ ಹೊಂದಿದ್ದ. ಈ ಇಬ್ಬರು ಸೆಪ್ಟೆಂಬರ್ 3 ರಿಂದ ಕಾಣೆಯಾಗಿದ್ದಾರೆ ಎಂದು ಟಾಡಾ ಹೇಳಿದರು. ಬಾಲಕಿಯ ಕುಟುಂಬವು ಅಪಹರಣದ ದೂರು ದಾಖಲಿಸಿತ್ತು. 


© Copyright 2022, All Rights Reserved Kannada One News