ಜನಪದ ನೃತ್ಯ ಕಲಾವಿದರೊಂದಿಗೆ ಹೆಜ್ಜೆ ಹಾಕಿದ ಮಮತಾ ಬ್ಯಾನರ್ಜಿ

Related Articles

108 ಆ್ಯಂಬುಲೆನ್ಸ್ ಸ್ಥಗಿತ ಹಿನ್ನೆಲೆ: ಆರೋಗ್ಯ ಸಚಿವ ಕೆ. ಸುಧಾಕರ್ ವಿರುದ್ಧ ಕಾಂಗ್ರೆಸ್ ಟೀಕೆ

ಎನ್.ಡಿ.ಎ ಮೈತ್ರಿಕೂಟವನ್ನು ತೊರೆದದ್ದು ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ: ತೇಜಸ್ವಿ ಯಾದವ್

ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಹೋದಲ್ಲೆಲ್ಲಾ ಕಮಲ ಅರಳಿದೆ: ಸಿಎಂ ಬಸವರಾಜ ಬೊಮ್ಮಾಯಿ

ಆಂಧ್ರಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ವೈದ್ಯ, ಅವರ ಇಬ್ಬರು ಮಕ್ಕಳು ಮೃತ್ಯು

ಮಹಿಷ ದಸರಾ: ಮಹಿಷ ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್‌ ನಕಾರ

ಉಸಿರಾಟದ ಸಮಸ್ಯೆ: ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಅನುಮತಿ ಸಿಗದೆ ಇದ್ದರೂ ಮಹಿಷ ದಸರಾ ಆಚರಣೆ ಮಾಡಿಯೇ ತೀರುತ್ತೇವೆ: ಲೇಖಕ ಸಿದ್ಧಸ್ವಾಮಿ

ಬಲವಂತವಾಗಿ ಮತಾಂತರ ಮಾಡಲು ಯತ್ನ ಆರೋಪ: ಪ್ರಕರಣ ದಾಖಲು

ದಂಡ ಕಟ್ಟುತ್ತೇವೆ, ದೇವರ ಮುಟ್ಟಲು ಬಿಡಿ: ಆರ್‌.ಧರ್ಮಸೇನ ಸವಾಲು

‘ಚೈಲ್ಡ್‌ ಪೋರ್ನ್‌’ ವೀಡಿಯೊ ಹಂಚಿಕೆ ಜಾಲದ ಮೇಲೆ ಸಿಬಿಐ ದಾಳಿ: 50 ಲ್ಯಾಪ್‌ಟಾಪ್‌ಗಳು ವಶಕ್ಕೆ

ಜನಪದ ನೃತ್ಯ ಕಲಾವಿದರೊಂದಿಗೆ ಹೆಜ್ಜೆ ಹಾಕಿದ ಮಮತಾ ಬ್ಯಾನರ್ಜಿ

Updated : 15.08.2022

ಕೋಲ್ಕತ್ತ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜನಪದ ಕಲಾವಿದರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಕೋಲ್ಕತ್ತದ ರೆಡ್ ರೋಡ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಕಲಾವಿದರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಭಾಷಣ ಮುಗಿಯುತ್ತಲೇ ಜನಪದ ಕಲಾವಿದರ ಬಳಿಗೆ ತೆರಳಿದ ಮಮತಾ ಬ್ಯಾನರ್ಜಿ ಅವರೊಂದಿಗೆ ಲಘುಬಗೆಯಲ್ಲೇ ಹೆಜ್ಜೆ ಹಾಕಿದರು. ಇದಕ್ಕೂ ಮೊದಲು ಸ್ವಾತಂತ್ರ್ಯೋತ್ಸವದ ತಮ್ಮ ಭಾಷಣದಲ್ಲಿ ಮಮತಾ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ನಮನ ಸಲ್ಲಿಸಿದರು.

ಭಾರತೀಯರು ದೇಶದ ಪ್ರಜಾಪ್ರಭುತ್ವ ಮೌಲ್ಯಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದ್ದಾರೆ.ಸ್ವಾತಂತ್ರ್ಯವನ್ನು ಪಡೆದ ಪೂರ್ವಜರ ಪವಿತ್ರ ಪರಂಪರೆಯನ್ನು ಭಾರತೀಯರು ಸಂರಕ್ಷಿಸಬೇಕು ಎಂದು ಬ್ಯಾನರ್ಜಿ ಹೇಳಿದರು.




© Copyright 2022, All Rights Reserved Kannada One News